ಬೆಂಗಳೂರು: ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು : ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾದ ವತಿಯಿಂದ ಮಾ.30ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಮಹಾರಾಣಿ ಕಾಲೇಜು ಹತ್ತಿರ ಇರುವ ಸ್ಕೌಟ್ಸ್ & ಗೈಡ್ಸ್ ಸಭಾಭವನದಲ್ಲಿ ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಸ್.ಸಿ. ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಲಾಲ್‍ಸಿಂಗ್ ಆರ್ಯ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಛಲವಾದಿ ನಾರಾಯಣಸ್ವಾಮಿ ಮತ್ತು ರಾಜ್ಯದ ಸಚಿವರಾದ ಶ್ರೀ ಎಸ್. ಅಂಗಾರ ಅವರು ಭಾಗವಹಿಸಲಿದ್ದಾರೆ.

Gayathri SG

Recent Posts

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

10 mins ago

ಮರು ಬಿಡುಗಡೆಯಾಗುತ್ತಿದೆ ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿಪುತ್ರ’

ಪುನೀತ್ ರಾಜಕುಮಾರ್  ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ ಅಂಜನಿಪುತ್ರ’  ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.

17 mins ago

ನಟಿ ಶಿಲ್ಪಾಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ : ಶಿಬರೂರು ಜಾತ್ರಾ ಮಹೋತ್ಸವದಲ್ಲಿ ಭಾಗಿ

ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ…

23 mins ago

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ

ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್…

26 mins ago

ಕುಂಪಲದಲ್ಲಿ ಇಬ್ಬರು ಮಕ್ಕಳ ತಂದೆ ನೇಣಿಗೆ ಶರಣು; ಪತ್ನಿಯೂ ಆತ್ಮಹತ್ಯೆಗೆ ಯತ್ನ

ಇಬ್ಬರು ಮಕ್ಕಳ ತಂದೆ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಸಂಭವಿಸಿದೆ. ಘಟನೆ ಬೆನ್ನಲ್ಲೇ ಪತ್ನಿಯೂ ಆತ್ಮಹತ್ಯೆ…

36 mins ago

ಬಟ್ಟೆ ತೊಳೆಯುತ್ತಿದ್ದ ಹೆಂಡತಿಯನ್ನು ಕೊಚ್ಚಿ ಕೊಲೆ : ಗಂಡನ ಮೇಲೆ ಶಂಕೆ

ನಾಲೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಗಂಡೆ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಘಟನೆ…

37 mins ago