ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ 25 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯ ಅವರೊಂದಿಗೆ ಪಾಲ್ಗೊಂಡರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ನಿಮ್ಹಾನ್ಸ್ ನಿರ್ದೇಶಕಿ ಡಾ: ಪ್ರತಿಮಾ ಮೂರ್ತಿ ಉಪಸ್ಥಿತರಿದ್ದರು.