ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರೋಟರಿ ಬೆಂಗಳೂರು ಹೈಗ್ರೌಂಡ್ಸ್ ಸಹಯೋಗದೊಂದಿಗೆ ಇನ್ಫೋಸಿಸ್ ಫೌಂಡೇಶನ್ ಕೊಡ ಮಾಡಿರುವ ಸಂಚಾರಿ ಪ್ರಯೋಗಾಲಯ ಗಳನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್ ಮತ್ತು ಇತರರು ಉಪಸ್ಥಿತರಿದ್ದರು.