News Karnataka Kannada
Monday, April 29 2024
ಫೋಟೊ ನ್ಯೂಸ್

ಮಂಗಳೂರು: ನಗರದ ‘ದುಬೈ ಮಾರ್ಕೆಟ್‌’ನಲ್ಲಿ ಆಕಸ್ಮಿಕ ಬೆಂಕಿ

New Project 2021 12 19t095253.932
Photo Credit :

ಮಂಗಳೂರು: ನಗರದ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ‌ಕಟ್ಟಡದಲ್ಲಿರುವ ‘ದುಬೈ ಮಾರ್ಕೆಟ್‌’ನಲ್ಲಿ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ.ಮಾರ್ಕೆಟ್‌ನಲ್ಲಿರುವ ಗೋದಾಮು ಸಹಿತ ಎರಡು ‌ಅಂಗಡಿಗಳಲ್ಲಿ ಬೆಂಕಿ ಕಾಣಿಸಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ.ಅಗ್ನಿಶಾಮಕ ದಳ ಮತ್ತು ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿ ಭಾರೀ ಅನಾಹುತ ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

PHOTO CREDIT  : RAMACHANDRA BHAT

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು