ಫೋಟೊ ನ್ಯೂಸ್

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರರು ಉಪಸ್ಥಿತರಿದ್ದರು.

Ashika S

Recent Posts

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

6 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

9 hours ago