ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಯನ್ನು ಅವರು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿ ಹಿರಿಯ ನಾಗರಿಕರನ್ನು ಸನ್ಮಾನಿಸಿದರು. ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ , ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಹಾಲಪ್ಪ ಆಚಾರ್, ಕೇಂದ್ರ ಸಚಿವ ನಾರಾಯಣಸ್ವಾಮಿ, ಶಾಸಕರಾದ ಉದಯ್ ಗರುಡಾಚಾರ್ , ಪೂರ್ಣಿಮಾ ಶ್ರೀನಿವಾಸ್ ಮತ್ತು ಇತರರು ಉಪಸ್ಥಿತರಿದ್ದರು.
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.