ಬೆಂಗಳೂರು: ಬಿನ್ನಿಪೇಟೆಯಲ್ಲಿರುವ ಬಿನ್ನಿ ಪಾಠಶಾಲೆಯ ನಿವೇಶನ ಕಬಳಿಸುವ ಸಂಚನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿಯ ಅನೇಕ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬೆಂಗಳೂರು: ಬಿನ್ನಿ ಪಾಠಶಾಲೆ ನಿವೇಶನ ಕಬಳಿಕೆ ಖಂಡಿಸಿ ಆಮ್ ಆದ್ಮಿ ಪಾರ್ಟಿಯಿಂದ ಬೃಹತ್ ಪ್ರತಿಭಟನೆ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.