News Karnataka Kannada
Sunday, May 05 2024
ಫೋಟೊ ನ್ಯೂಸ್

ಬೆಂಗಳೂರು: ಬೊಮ್ಮಾಯಿ ಅವರಿಂದ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್ ಗೆ ಚಾಲನೆ

inaugurates Grameen Kreedotsava and Yogathon
Photo Credit : G Mohan
ಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು  ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್ ಗೆ ಚಾಲನೆ ನೀಡಿದರು. ಹಾಗೂ 2020 ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ , ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22 ನೆ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ,  ವಿಧಾನ ಪರಿಷತ್ ಸದಸ್ಯ ಹಾಗೂ ಒಲಂಪಿಕ್ ಅಸೋಸಿಯೇಷನ್  ಉಪಾಧ್ಯಕ್ಷ  ಗೋವಿಂದರಾಜು,  ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಾಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
photo credit : G Mohan
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು