ಬೆಂಗಳೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ನೋಂದಣಿಯಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರೋತ್ಸಾಹ ಧನ ವಿತರಿಸಿ, ಪ್ರವಾಸೋದ್ಯಮ ನೀತಿ 2020-26 (ಪರಿಷ್ಕೃತ) ಬಿಡುಗಡೆ ಮಾಡಿದರು.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.