ಬೆಂಗಳೂರು: ಕೆ ಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುರಂಜನ ದಾಸ್ ರಸ್ತೆಯ ಎಚ್ ಎ ಎಲ್ ಜಂಕ್ಷನ್ ಬಳಿ ನೂತನವಾಗಿ ನಿರ್ಮಾಣವಾಗಿರುವ ಕೆಳ ಸೇತುವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಬಸವರಾಜ್, ಮುರುಗೇಶ್ ನಿರಾಣಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.