ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಸುಧಾಕರ್, ಆನಂದ ಸಿಂಗ್, ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ಕೆ.ಸಿ.ರೆಡ್ಡಿ ಕುಟುಂಬಸ್ಥರು ಹಾಜರಿದ್ದರು.