ಬೆಂಗಳೂರು: ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 57ನೇ ಘಟಿಕೋತ್ಸವದಲ್ಲಿ ಚಲನಚಿತ್ರ ನಟರಾದ ದ್ವಾರಕೀಶ್, ಅನಿಲ್ ಕುಮಾರ್, ಅಮರನಾಥ ಗೌಡ ಅವರು ರಾಜ್ಯಪಾಲರಿಂದ ಡಾಕ್ಟರೇಟ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ವಿಶ್ವವಿದ್ಯಾಲಯದ 57ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಸ್ವೀಕರಿಸಿದ ಚಲನಚಿತ್ರ ನಟರು
Photo Credit :
G Mohan
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.