ಬೆಂಗಳೂರು: ವಿಶ್ವವಿದ್ಯಾಲಯದ 57ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಸ್ವೀಕರಿಸಿದ ಚಲನಚಿತ್ರ ನಟರು

ಬೆಂಗಳೂರು: ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 57ನೇ ಘಟಿಕೋತ್ಸವದಲ್ಲಿ ಚಲನಚಿತ್ರ ನಟರಾದ ದ್ವಾರಕೀಶ್, ಅನಿಲ್ ಕುಮಾರ್, ಅಮರನಾಥ ಗೌಡ ಅವರು ರಾಜ್ಯಪಾಲರಿಂದ ಡಾಕ್ಟರೇಟ್ ಸ್ವೀಕರಿಸಿದರು.  ಈ ಸಂದರ್ಭದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

3 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

16 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

31 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

52 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago