ಬೆಂಗಳೂರು: ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ

 ಬೆಂಗಳೂರು: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ  ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆಯೋಜಿಸಿರುವ 2019-2020, 2020-2021 ಹಾಗೂ 2021-2022ನೇ ಸಾಲಿನ  “ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ – 2023 ಹಾಗೂ ಪಂಚತಂತ್ರ 2.0 ಬಾಪೂಜಿ ಸೇವಾ ಕೇಂದ್ರ ತಂತ್ರಾಂಶ ತೆರಿಗೆ ಸಂಗ್ರಹದ ಉಪಕರಣಗಳ ಲೋಕಾರ್ಪಣೆ ಮತ್ತು ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಆರ್.ಡಿ.ಪಿ.ಆರ್ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ashika S

Recent Posts

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

31 mins ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

53 mins ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

1 hour ago

ಈ ವಾರವೂ ಅನಿಶ್ಚಿತ ಸ್ಥಿತಿಯಲ್ಲಿ ಚಿನ್ನದ ಬೆಲೆ: ಇವತ್ತಿನ ದರ ಪಟ್ಟಿ ಹೀಗಿದೆ

ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…

2 hours ago

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

2 hours ago

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

9 hours ago