ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ  ವಿರುದ್ಧ ಪ್ರತಿಭಟನೆ

ಬೆಂಗಳೂರು: ಇಂದು  ಮಹಿಳಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ  ವಿರುದ್ಧ ಹಾಗೂ ಶಾಸಕ ಅರವಿಂದ ಲಿಂಬಾವಳಿ  ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ  ಪ್ರತಿಭಟನೆಯನ್ನು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಈ ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾ ಅಮರನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು.
Ashika S

Recent Posts

ಇಂದು ಮಧ್ಯಾಹ್ನ ರೇವಣ್ಣ ರಿಲೀಸ್ : ಜೈಲಿನ ಬಳಿ ಬೆಂಬಲಿಗರ ಸಂಭ್ರಮ

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು…

13 mins ago

ಕೇರಳದಲ್ಲಿ ಎರಡು ಕಡೆ ಐಸ್‌ಕ್ರೀಂ ಬಾಂಬ್‌ ಸ್ಫೋಟ

ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಸ್ತೆಗೆ ಎಸೆಯಲಾದ 2 ಐಸ್‌ ಕ್ರೀಂ ಬಾಂಬ್‌ಗಳು…

27 mins ago

ಮುಂಬೈನಲ್ಲಿ ದಿಢೀರ್‌ ದೂಳಿನ ಬಿರುಗಾಳಿ: 8 ಸಾವು, 65 ಜನರಿಗೆ ಗಾಯ

ಮುಂಬೈನಲ್ಲಿ ಸಂಜೆ ದಿಢೀರನೆ ಬಿರುಗಾಳಿ ಕಾಣಿಸಿಕೊಂಡಿದ್ದು ಪರಿಣಾಮ 8 ಮಂದಿ ಸಾವನಪ್ಪಿದ್ದಾರೆ. ಜೊತೆಗೆ 65 ಜನರು ಗಾಯಗೊಂಡಿದ್ದಾರೆ. ಗಾಳಿಯ ಬೆನ್ನಲ್ಲೇ…

50 mins ago

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ (72) ಅವರು ನಿಧನ ಹೊಂದಿದ್ದಾರೆ. ದೆಹಲಿಯ ಅಖಿಲ…

1 hour ago

ನುಡಿದಂತೆ ನಡೆದ ಮೋದಿ : ಬಾಗಲಕೋಟೆ ಬಾಲಕಿಗೆ ಬಂತು ನಮೋ ಪತ್ರ

ಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿಯ ಸ್ಕೆಚ್ ನೀಡಿದ್ದ ಬಾಗಲಕೋಟೆಯ ಯುವತಿ ನಾಗರತ್ನ ಮೇಟಿಗೆ ಕೊಟ್ಟ ಮಾತಿನಂತೆ ಮೋದಿ ಇದೀಗ…

1 hour ago

4ನೇ ಹಂತದ ಮತದಾನ ಅಂತ್ಯ : ಶೇ.62.84 ರಷ್ಟು ಮತದಾನ

ಸೋಮವಾರ ನಡೆದ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ರಾತ್ರಿ 8 ಗಂಟೆಯವರೆಗೂ ಶೇ 62. 84 ರಷ್ಟು ಮತದಾನವಾಗಿದೆ. 2019ರ…

2 hours ago