ಫೋಟೊ ನ್ಯೂಸ್

ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ಗೌರವ ಸನ್ಮಾನ

ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಆದೇಶವನ್ನು ಹೊರಡಿಸಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗುರುವಾರ  ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಮತ್ತು ಸಮಾಜದ ವತಿಯಿಂದ ಸನ್ಮಾನ ನಡೆಯಿತು.

ಸಮುದಾಯದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಹಾಗೂ ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಮಹಾಸ್ವಾಮೀಜಿ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಕನ್ನಡ ರತ್ನ ಡಾಕ್ಟರ್ ಮಂಚೇಗೌಡ ಬಿಹೆಚ್ ಪಾದಯಾತ್ರೆಯ ರಾಜ್ಯ ಸಂಚಾಲಕ ಗುರುರಾಜ್ , ಸಿದ್ದರನ್ ಸಂಸ್ಥೆ ಮಾಲೀಕ  ಸಂತೋಷ್ ಕುಮಾರ್ ತವನಂದಿ, ಐತಿಹಾಸಿಕ ಪಾದಯಾತ್ರೆ ಹಣಕಾಸು ವಿಭಾಗದ ಮುಖ್ಯಸ್ಥ ನಾಗರಾಜ್ ನಾಯ್ಕ ಸಾಗರ ಐತಿಹಾಸಿಕ ಪಾದಯಾತ್ರೆಯ ರಾಜ್ಯ ಉಪ ಸಂಚಾಲಕ  ಶಿವರಾಜ್ ಗುತ್ತೇದಾರ್ ಭಾಗವಹಿಸಿದ್ದರು.

Sneha Gowda

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

23 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

38 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago