ಮಂಗಳೂರು: ವಾರ್ಡ್ ನಂಬರ್ 7 ರ ಹೊಸಬೆಟ್ಟುವಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಹಿರಿಯರ ಆಶೀರ್ವಾದ ಪಡೆದು ಕಾರ್ಯಕರ್ತರ, ಪ್ರಮುಖರ ಮನೆ ಮನೆ ಭೇಟಿ ನಡೆಸಿ ಮತಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.