ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಕೆ.ಅಣ್ಣಾಮಲೈ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಅಣ್ಣಾಮಲೈಯವರನ್ನು ಶ್ರೀ ಕ್ಷೇತ್ರದ ಪರವಾಗಿ ಗೌರವಿಸಿದರು.
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆ.ಅಣ್ಣಾಮಲೈ ಭೇಟಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.