ಮಂಗಳೂರು: ಕಂದಾವರ ಪಂಚಾಯತ್ ಕೊಳಂಬೆ 1 ನೇ ವಾರ್ಡಿನ ಸ್ಕೈಲೇಔಟ್ ನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈಯವರು ಭಾಗವಹಿಸಿ ಮತ ಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.