ಮಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಎಂಎಲ್‌ಸಿ ಮಂಜುನಾಥ ಭಂಡಾರಿ ಸ್ವಾಗತ

ಮಂಗಳೂರು: ಹೊರವಲಯದ ಅಡ್ಯಾರ್‌ ಗಾರ್ಡನ್‌ನಲ್ಲಿ ಗುರುವಾರ ಆಯೋಜಿಸಿದ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಾವೇಶಕ್ಕೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಎಂಎಲ್‌ಸಿ ಮಂಜುನಾಥ ಭಂಡಾರಿ ಸ್ವಾಗತಿಸಿದರು. ಈ ವೇಳೆ ಭಂಡಾರಿ ಅವರ ಪುತ್ರಿ ದೀಕ್ಷಾ ಭಂಡಾರಿ ಜೊತೆಗಿದ್ದರು.

Ashika S

Recent Posts

ನಾಮಪತ್ರ ಹಿಂಪಡೆದ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್​ ಕಾಂತಿ ಬಾಮ್​

ಚುನಾವಣೆಗೂ ಮುನ್ನ ಇಂದೋರ್​ನ ಕಾಂಗ್ರೆಸ್​ ಅಭ್ಯರ್ಥಿ ಅಕ್ಷಯ್​ ಕಾಂತಿ ಬಾಮ್​ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.

38 seconds ago

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್…

13 mins ago

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಅರ್ಥಪೂರ್ಣವಾಗಿ ನಡೆದ ಆಟಿಸಂ ಜಾಗೃತಿ ʼಎಕ್ಷಪ್ಸನಲ್ 2024ʼ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ ಐಬ ಅಸೋಸಿಯೇಷನ್…

16 mins ago

ಮೋದಿ ಅವರೆ ನೀವಿನ್ನೂ ಮೌನವಾಗಿಯೇ ಇರುತ್ತೀರಾ?: ಪ್ರಿಯಾಂಕಾ ಗಾಂಧಿ ವಾದ್ರಾ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಈಗ ಎಲ್ಲೆಡೆ ಸದ್ದು ಮಾಡುತ್ತಿದ್ದು, ಇದನ್ನೇ ಕಾಂಗ್ರೆಸ್ ಪ್ರಮುಖ ಅಸ್ತ್ರವನ್ನಾಗಿ…

33 mins ago

ಮತದಾನ ಜಾಗೃತಿಗಾಗಿ: ಪಂಜಿನ ಮೆರವಣಿಗೆ ಜಾಥಾಗೆ ಚಾಲನೆ

ಮೇ 07 ರಂದು ನಡೆಯವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂದು…

56 mins ago

ಮಹಾದೇವ್ ಬೆಟ್ಟಿಂಗ್ ಆಪ್ ಅವ್ಯವಹಾರ: ನಟ ಸಾಹಿಲ್ ಖಾನ್ ಬಂಧನ

ಮಹಾದೇವ್ ಬೆಟ್ಟಿಂಗ್ ಆಪ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಸಾಹಿಲ್ ಖಾನ್ ಬಂಧನಕ್ಕೊಳಗಾಗಿದ್ದರೆ. ಈ ನಟನನ್ನು ಬಂಧಿಸಿರುವುದಾಗಿ ಪೊಲೀಸರು…

1 hour ago