ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನ್ನು ಉದ್ಘಾಟಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವ ವಿ.ಸೋಮಣ್ಣ, ಬಿಐ ಎ ಎಲ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟಿಸಿದ ಮೋದಿ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.