News Karnataka Kannada
Sunday, April 28 2024
ಫೋಟೊ ನ್ಯೂಸ್

ನೂತನ ಸಂಸತ್‌ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಭೇಟಿ

PM visits new Parliament building
Photo Credit : News Kannada

ಹೊಸ ಸಂಸತ್ ಭವನಕ್ಕೆ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಭೇಟಿ ನೀಡಿದರು. ಹೊಸ ಕಟ್ಟಡದೊಳಗೆ ಒಂದು ಗಂಟೆಗೂ ಹೆಚ್ಚು ಕಾಲ ಕಳೆದ ಪ್ರಧಾನಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ತಮ್ಮ ಹಠಾತ್ ಭೇಟಿಯ ಸಂದರ್ಭದಲ್ಲಿ, ಪ್ರಧಾನಿಯವರು ಸಂಸತ್ತಿನ ಉಭಯ ಸದನಗಳಲ್ಲಿ (ಲೋಕಸಭೆ ಮತ್ತು ರಾಜ್ಯಸಭೆ) ಅಳವಡಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.

ಭೇಟಿಯ ವೇಳೆ ಮೋದಿ ಅವರು ನೂತನ ಸಂಸತ್ ಭವನ ನಿರ್ಮಾಣ ಕಾರ್ಯದಲ್ಲಿ ನಿರತರಾಗಿರುವ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರೊಂದಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೂಡ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು