ಉಡುಪಿ: ಉದಯ ಶೆಟ್ಟಿ ಮುನಿಯಾಲ್ ರವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ಮುದ್ರಾಡಿ ಗ್ರಾಮದ ಕಾಂಗ್ರೆಸ್ ಚುನಾವಣಾ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಜುನಾಥ್ ಪೂಜಾರಿಯವರು ಜೊತೆಗಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಕಾಂಗ್ರೆಸ್ ಚುನಾವಣಾ ಕಾರ್ಯಾಲಯಕ್ಕೆ ಭೇಟಿ ನೀಡಿದ ಉದಯ ಶೆಟ್ಟಿ ಮುನಿಯಾಲ್
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.