ಸಮುದಾಯ

`ರಾಷ್ಟ್ರೀಯ ಇಂಜಿನಿಯರ್ಸ್ ಡೇ’ ಆಚರಣೆ

ಮೂಡುಬಿದಿರೆ : ಇಂಜಿನಿಯರಿ0ಗ್ ವಿಸ್ತಾರವಾದ ಕ್ಷೇತ್ರವಾಗಿದ್ದು, ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಂಡಾಗ ಹೆಚ್ಚಿನ ಅವಕಾಶಗಳು ಲಭಿಸಲಿವೆ ಎಂದು ಮಂಗಳೂರಿನ ಎನ್‌ಎಚ್‌ಎಐ ಪ್ರೊಜೆಕ್ಟ್ ಡೈರೆಕ್ಟರ್ ಶಿಶು ಮೋಹನ್ ತಿಳಿಸಿದರು.
ಮಿಜಾರಿನ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿ0ಗ್ ಆಂಡ್ ಟೆಕ್ನಾಲಜಿ ವಿಭಾಗದ ಆಶ್ರಯದಲ್ಲಿ ಜರುಗಿದ `ರಾಷ್ಟ್ರೀಯ   ಇಂಜಿನಿಯರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಇಂಜಿನಿಯರಿ0ಗ್‌ಗಳ ಕೊಡುಗೆ ಮಹತ್ವದಾಗಿದೆ. ವಿದ್ಯಾರ್ಥಿಗಳು ವಿವಿಧ ತರಬೇತಿಗಳಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಾಯೋಗಿಕ ಜ್ಞಾನವನ್ನು ಪಡೆದು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಇಂಜಿನಿಯರ್ಸ್ ಡೇ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇಂಜಿನಿಯರಿ0ಗ್ ಕಾಲೇಜು ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
Raksha Deshpande

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

2 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

21 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

26 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

35 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

56 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago