News Karnataka Kannada
Friday, April 19 2024
Cricket
ವಿಶೇಷ

ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ಹುದ್ದೆ ನೇಮಕಾತಿಗೆ ಅರ್ಜಿ ಅಹ್ವಾನ

Post (1)
Photo Credit :

ಗ್ರಾಮೀಣ ಅಂತಿ ಸೇವಂದ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ರಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಆಚಿಪಾಲಕ ಮತ್ತು ಭಾಕ್ ಸೇವಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ನೇಮಕಾತಿ ಅರ್ಜಿಗಳನ್ನು ಆಹ್ವಾನಿಸಲಾಗಿದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05.06.2022 ಆರುತ್ತದೆ.

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ https://indiapostudsonline.gov.in ಮೂಲಕ ಸಲ್ಲಿಸಬೇಕು. ಬೇರೆ ಯಾವುದೇ ವಿಧಾನದ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂಪೂರ್ಣ ಪ್ರಕ್ರಿಯೆಯು ನವೆಂಬರ್ 2022 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಗ್ರಾಮೀಣ ಅಂಚೆ ಸೇವಕರ ನೇಮಕಾತಿಯು ಮೊದಲ ಬಾರಿಗೆ, ಅಖಿಲ ಭಾರತ ಮಟ್ಟದಲ್ಲಿ ಬೃಹತ್ ಸಂಖ್ಯೆಯ ಖಾಲಿ ಹುದ್ದೆಗಳೊಂದಿಗೆ ನಡೆಯುತ್ತಿದೆ, ಭಾರತದಾದ್ಯಂತ ಸೂಚಿಸಲಾದ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ. 38925, ಅದರಲ್ಲಿ 2410 ಕರ್ನಾಟಕಕ್ಕೆಸಂಬಂಧಿಸಿದೆ.

ಮಂಗಳೂರು ವಿಭಾಗದಲ್ಲಿ ಒಟ್ಟು 75 ಹುದ್ದೆಗಳು ಖಾಲಿ ಇದ್ದು ಆನ್ ಲೈನ್ ಮೂಲಕ ನೇಮಕಾತಿ ಪ್ರಕ್ರಿಯೆಯಲ್ಲಿ ತುಂಬಲ್ಪಡುತ್ತದೆ. ಈ ಹುದ್ದೆಗಳ ವಿವರಗಳನ್ನು ಅನುಬಂಧ 1 ರಲ್ಲಿ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು