ಅಂಕಣ

ಬೇಸಿಗೆ ಆರಂಭ: ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು

ಬೇಸಿಗೆ ಈಗಾಗಲೇ ಆರಂಭವಾಗಿದೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ಈ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು. ಬೇಸಿಗೆಯಲ್ಲಿ ಚರ್ಮದ ಆರೋಗ್ಯ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.

ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ ನಿಧಾನವಾಗಿ ಧಾರಾಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ. ಹಣ್ಣಿನ ರಸ/ ಪಾನಕಗಳನ್ನು ಕುಡಿಯಿರಿ.
ಬೇವರನ್ನು ಒರೆಸಲು ಒರಟಾದ ಬಟ್ಟೆಯನ್ನು ಉಪಯೋಗಿಸಬೇಡಿ. ಕಾಫಿ, ಟೀ, ಅತಿ ಸಕ್ಕರೆ ಅಂಶವುಳ್ಳ ಪಾನೀಯ ಅತಿಯಾಗಿ ಸೇವಿಸಬೇಡಿ. ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬೇಡಿ. ಮಾಂಸಹಾರ ಸೇವಿಸಬೇಡಿ ಮತ್ತು ಮದ್ಯಪಾನ ಬೇಡ. ಬಿಗಿಯಾದ ಗಾಳಿಯಾಡದ ಪಾದರಕ್ಷೆ/ ಶೂ ಧರಿಸಬೇಡಿ. ಉಷ್ಣತೆಯಿಂದ ಸುಸ್ಥಾದ ವ್ಯಕ್ತಿಯನ್ನು ತುಂಬಾ ತಣ್ಣಗಿನ/ ಶಿತಲೀಕರಿಸಿದ ನೀರಿನಿಂದ ಒರೆಸಬೇಡಿ. ವ್ಯಕ್ತಿಯು ತೊದಲು ತೊದಲಾಗಿ, ವಿಚಿತ್ರವಾಗಿ ಮಾತನಾಡಿದರೆ ಆತಂಕಪಡಬೇಡಿ.

ಹತ್ತಿಯ ಅಥವಾ ಕಾಟನ್ ಬಟ್ಟೆ ಕರವಸ್ತ್ರದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ/ ಎಳನೀರು ಕುಡಿಯಬಹುದು. ಬೆಚ್ಚಗಿನ ಮಸಾಲೆ ರಹಿತ ಶುದ್ಧ ಸಾತ್ವಿಕ ಆಹಾರ ಸೇವಿಸಿರಿ. ಗಾಳಿಯಾಡುವಂತಿರುವ ಪಾದರಕ್ಷೆ ಧರಿಸಿರಿ.

Swathi MG

Recent Posts

ಬಂಟ್ವಾಳ ಜಮೀಯ್ಯತುಲ್ ಫಲಾಹ್, ರೋಟರಿ ಕ್ಲಬ್ ನಿಂದ “ಮೆಹ್’ಫಿಲೇ ಈದ್”

 ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್'ಫಿಲೇ…

7 mins ago

ಸಂಧಿವಾತದ ಸಮಸ್ಯೆಗೆ ಬಿಸಿನೀರ ಬಳಕೆ ಒಳ್ಳೆಯದು!

ಕೈಕಾಲು ಎಳೆತದಂತಹ ಕಾಯಿಲೆ ಅರ್ಥಾತ್ ಸಂಧಿವಾತ ಹೆಚ್ಚು ನೀರಲ್ಲಿ ಕೆಲಸ ಮಾಡುವವರನ್ನು ಇಲ್ಲಿಲ್ಲದಂತೆ ಕಾಡುತ್ತದೆ. ಅದರಲ್ಲೂ ಶೀತ ಪ್ರದೇಶದಲ್ಲಿ ಕೆಲಸ…

21 mins ago

ಇನ್‌ಸ್ಟಾ ಲೈವ್‌ಗೋಸ್ಕರ ಕಾರಿನ ಸ್ಪೀಡ್‌ ಹೆಚ್ಚಿಸಿದ ಸ್ನೇಹಿತ : ನಾಲ್ವರ ದುರ್ಮರಣ

ಇನ್‌ಸ್ಟಾಗ್ರಾಮ್‌ ಲೈವ್‌ ಮಾಡವುದಕ್ಕಾಗಿ ಸ್ನೇಹಿತ ಕಾರಿನ ವೇಗವನ್ನು ಹೆಚ್ಚಿಸಿದ್ದು ನಂತರ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದ್ದು ನಾಲ್ವರು ಸಾವನಪ್ಪಿದ್ದು…

26 mins ago

ಮಳೆಗಾಗಿ ಕತ್ತೆಗೆ ಮದುವೆ ಮಾಡಿದ ಗ್ರಾಮಸ್ಥರು

ಮಳೆ  ಇಲ್ಲದೆ ಬರ ಪರಿಸ್ಥಿರಿ ಎದುರಾಗಿದ್ದು,  ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲ್ಲ ಸೇರಿಕೊಂಡು ಕತ್ತೆಗಳಿಗೆ ಮದುವೆ ಮಾಡಿ ವರುಣರಾಯನಿಗಾಗಿ ಪ್ರಾರ್ಥಿಸಿದ…

33 mins ago

ಜುಲೈ ಅಂತ್ಯದ ವೇಳೆಗೆ ನಾಗಸಂದ್ರ, ಮಾದಾವರದ ನಡುವೆ ಮೆಟ್ರೋ ಆರಂಭ

ಪಂಚವಾರ್ಷಿಕ ಯೋಜನೆಯಾಗಿ ಉಳಿದಿದ್ದ ನಮ್ಮ ಮೆಟ್ರೋ ಹಸಿರು ಕಾರಿಡಾರ್​ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ  ಜುಲೈ…

45 mins ago

ವೃದ್ಧನ ಅನ್ನನಾಳದಲ್ಲಿ ಸಿಲುಕಿದ್ದ ಮಟನ್ ಮೂಳೆಯನ್ನು ಹೊರತೆಗೆದ ವೈದ್ಯರು

ಎಲ್‌ಬಿ ನಗರದ ಕಾಮಿನೇನಿ ಆಸ್ಪತ್ರೆಯ ವೈದ್ಯರು 66 ವರ್ಷದ ರೋಗಿಯ ಹೃದಯದ ಬಳಿ ಅನ್ನನಾಳದಲ್ಲಿ ಸಿಲುಕಿದ್ದ ಮಟನ್ ಮೂಳೆಯನ್ನು ಯಶಸ್ವಿಯಾಗಿ…

54 mins ago