News Karnataka Kannada
Monday, April 29 2024
ಅಂಕಣ

ಮುಖದ ಅಂದಕ್ಕೆ ಮಲ್ಲಿಗೆ ಹೂವಿನ ಫೇಸ್ ಪ್ಯಾಕ್

Jasmine flower face pack for facial beauty
Photo Credit : Freepik

ಮುಖದ ಸೌಂದರ್ಯದ ಬಗ್ಗೆ ಸಾಮಾನ್ಯವಾಗಿ ಎಲ್ಲರು ಗಮನಹರಿಸುತ್ತಾರೆ. ತ್ವಚೆ ಕಲೆ ರಹಿತವಾಗಿರಬೇಕು, ಮುಖ ಹೊಳೆಯುತ್ತಿರಬೇಕು ಎಂದು ಎಲ್ಲರ ಇಚ್ಛೆಯಾಗಿರುತ್ತದೆ. ಅಂತವರು ಮಲ್ಲಿಗೆ ಹೂವಿನ ಫೇಸ್ ಪ್ಯಾಕ್ ಬಳಕೆ ಮಾಡಿ. ಇದರಲ್ಲಿ ಸೌಂದರ್ಯವರ್ಧಕ ಗುಣ ಒಳಗೊಂಡಿದೆ.

ಈ ಫೇಸ್ ಪ್ಯಾಕ್ ತಯಾರಿಸಲು ಮೊದಲಿಗೆ ಮಲ್ಲಿಗೆ ಹೂವಿನ ದಳಗಳನ್ನು ಚೆನ್ನಾಗಿ ಜಜ್ಜಿ ಅದಕ್ಕೆ ಹಾಲು ಮತ್ತು ಕಡಲೆ ಹಿಟ್ಟು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ಮುಖಕ್ಕೆ ಹಚ್ಚಿ. ನಂತರ ಸ್ವಲ್ಪ ಸಮಯ ಹಾಗೆ ಬಿಟ್ಟು ನಂತರ ಚೆನ್ನಾಗಿ ಮುಖ ತೊಳೆದುಕೊಂಡರೆ ಮುಖ ಕಾಂತಿಯುತವಾಗಿ ಹೆಚ್ಚಾಗುತ್ತದೆ.

ಮಲ್ಲಿಗೆ ಎಸಳನ್ನು ಹುಡಿ ಮಾಡಿ ಅದಕ್ಕೆ ಹಾಲು, ಮುಲ್ತಾನಿ ಮಿಟ್ಟಿ, ಓಟ್ಸ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ನಂತರ ತಯಾರಾದ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಹಾಗೆ ಬಿಟ್ಟು ನಂತರ
ಚೆನ್ನಾಗಿ ಮುಖ ತೊಳೆದುಕೊಳ್ಳಿ ಹೀಗೆ ಕ್ರಮೇಣ ಮಾಡುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ.

ಮಲ್ಲಿಗೆ ಹೂವಿನ ದಳಗಳನ್ನು ಸ್ವಲ್ಪ ನೀರಿನೊಂದಿಗೆ ಬೆರೆಸಿ ಫ್ರೀಡ್ಜ್ ನಲ್ಲಿಟ್ಟು ಅದಕ್ಕೆ ಸ್ವಲ್ಪ ಹಾಲಿನ ಕೆನೆ ಬೆರೆಸಿ ಪೇಸ್ಟ್ ಮಾಡಿ ಹಚ್ಚಿಕೊಂಡರೆ ಟ್ಯಾನಿಂಗ್ ಸಮಸ್ಯೆ ಪರಿಹಾರವಾಗುತ್ತದೆ. ಜೊತೆಗೆ ಕಾಂತಿ ಹೆಚ್ಚಿಸುತ್ತದೆ.

ಮಲ್ಲಿಗೆಯ ಎಸಳುಗಳನ್ನು ಗ್ರೈನ್ ಮಾಡಿ ಪೇಸ್ಟ್ ತಯಾರಿಸಿಕೊಳ್ಳಿ ನಂತರ ಅದಕ್ಕೆ ತೆಂಗಿನ ಎಣ್ಣೆಯನ್ನು ಸೇರಿಸಿ ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಹಾಗೆ ಮಸಾಜ್ ಮಾಡಿ ನಂತರ ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆದುಕೊಂಡರೆ ಉತ್ತಮ ರಿಸಲ್ಟ್ ಪಡೆಯಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11034
Gayathri Gowda

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು