Categories: ಅಂಕಣ

ಕುತ್ತಿಗೆ ಭಾಗ ಕಪ್ಪಾಗಿದ್ದರೆ ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ

ಮುಖದ ಸೌಂದರ್ಯ ಎಷ್ಟು ಮುಖ್ಯ ಅಷ್ಟೇ ಕತ್ತಿನ ಸೌಂದರ್ಯವೂ ಮುಖ್ಯ. ಮುಖ ಬೆಳ್ಳಗೆ ಕಂಡು ಕತ್ತಿನ ಕಲರ್ ಕಪ್ಪಿದ್ದರೆ ಅದು ಮುಖದ ಅಂದವನ್ನು ಕೆಡಿಸುತ್ತದೆ. ಹಾಗಾಗಿ ಕತ್ತು ಬಿಸಿಲಿನ ಬೇಗೆಗೆ ಕಪ್ಪಾಗಿದ್ದರೆ ಈ ಕೆಲವೊಂದು ಸಿಂಪಲ್ ಟಿಪ್ಸ್ ಟ್ರೈ ಮಾಡಿ ಉತ್ತಮ ರಿಸಲ್ಟ್ ಪಡೆಯಬಹುದು. ಆದಷ್ಟು ಸ್ನಾನ ಮಾಡುವಾಗ ಕತ್ತಿನ ಸುತ್ತಲೂ ಚೆನ್ನಾಗಿ ತೊಳೆದು ಕೊಳ್ಳಿ ಏಕೆಂದರೆ ಕತ್ತಿನ ಸುತ್ತ ಕೊಳೆ ಉಳಿದು ಕೊಂಡರೆ ಅದು ಕ್ರಮೇಣ ಕತ್ತಿನ ಬಣ್ಣವನ್ನೇ ಕಪ್ಪು ಮಾಡಿ ಬಿಡುತ್ತದೆ.

ಇನ್ನೂ ಬಿಸಿಲಿನ ಸಮಯದಲ್ಲಿ ಹೊರಗಡೆ ಹೋಗುವಾಗ ಕೈ ಕಾಲಿಗೆ ಸನ್‌ಸ್ಕ್ರೀನ್‌ ಕ್ರೀಮ್‌ ಹಚ್ಚುವುದರ ಜೊತೆಗೆ ಕುತ್ತಿಗೆಯ ಭಾಗಕ್ಕೂ ಹಚ್ಚಿ ಇದು ಕತ್ತಿನ ಬಣ್ಣ ಬದಲಾಗದಂತೆ ಕಾಪಾಡುತ್ತದೆ.

ಆಲೂಗೆಡ್ಡೆಯನ್ನು ಹೋಳುಗಳಾಗಿ ಮಾಡಿ ಅದರಿಂದ ಕುತ್ತಿಗೆಯ ಭಾಗಕ್ಕೆ ಚೆನ್ನಾಗಿ ಉಜ್ಜಿ ಇದರಿಂದ ಕತ್ತಿನ ಸುತ್ತಲಿನ ಕಪ್ಪುಕಲೆ ನಿವಾರಣೆಯಾಗುತ್ತದೆ. ಹೀಗೆ ಒಂದು ಎರಡು ದಿನ ಮಾಡಿ ಬಿಡಬೇಡಿ ಕ್ರಮೇಣ ಮಾಡಿದರೆ ಉತ್ತಮ ರಿಸಲ್ಟ್ ಪಡೆಯಬಹುದು.

ರೋಸ್ ವಾಟರ್ ಮತ್ತು ನಿಂಬೆ ರಸ ಮಿಶ್ರಣ ಮಾಡಿ ಕುತ್ತಿಗೆಯ ಕಪ್ಪಾದ ಭಾಗಕ್ಕೆ ರಾತ್ರಿ ಹಚ್ಚಿ ಬೆಳಗ್ಗೆ ಎದ್ದು ಸ್ವಚ್ಛ ನೀರಿನಿಂದ ತೊಳೆದು ಕೊಳ್ಳಿ.

ಅಲೊವೆರಾ ತಿರುಳು ತೆಗೆದು ಇದನ್ನು ಹಾಗೆ ಕತ್ತಿಗೆ ಹಚ್ಚಿ ಇಲ್ಲದಿದ್ದರೆ ಮೊಸರು ಸೇರಿಸಿ ಸ್ಕ್ರಬ್‌ ಮಾಡಿ ಇದು ನಿಮಗೆ ಕ್ರಮೇಣ ಉತ್ತಮ ರಿಸಲ್ಟ್ ಕೊಡುತ್ತದೆ.

ಅಡುಗೆ ಸೋಡಾ ಅಥವಾ ಬೇಕಿಂಗ್ ಸೋಡಾವನ್ನು ಕುತ್ತಿಗೆ ಹಚ್ಚೊದರಿಂದ ಇದು ಚರ್ಮವನ್ನು ಸ್ವಚ್ಛ ಮಾಡುತ್ತದೆ. ಇದಕ್ಕಾಗಿ, ಬೇಕಿಂಗ್ ಸೋಡವನ್ನು ನೀರಿನಲ್ಲಿ ಚೆನ್ನಾಗಿ ಬೆರೆಸಿ ಪೇಸ್ಟ್ ತರ ಮಾಡಿಕೊಳ್ಳಿ. ನಂತರ ಕುತ್ತಿಗೆ ಭಾಗಕ್ಕೆ ಹಚ್ಚಿ ಸ್ವಲ್ಪ ಸಮಯ ಹಾಗೆ ಒಣಗಲು ಬಿಡಿ ನಂತರ ಸ್ವಚ್ಛ ನೀರಿನಿಂದ ತೊಳೆದು ಕೊಳ್ಳಿ.

Gayathri SG

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

16 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

18 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

32 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

35 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

49 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

51 mins ago