ಸ್ಯಾಂಡಲ್ ವುಡ್: ಬಹು ನಿರೀಕ್ಷಿತ ‘ಕೋಟಿಗೊಬ್ಬ 3’ ಸಿನಿಮಾ ನೋಡಲು ಬಂದ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಹಾಗೂ ಸಿನಿಮಾ ಪ್ರಿಯರಿಗೆ ನಿರಾಸೆಯಾಗಿದೆ. ಬಹು ನಿರೀಕ್ಷಿತ ‘ಕೋಟಿಗೊಬ್ಬ 3’ ಇಂದು ಬಿಡುಗಡೆಯಾಗಬೇಕಿತ್ತು. ಆದರೆ, ಸಿನಿಮಾ ಬಿಡುಗಡೆ ವಿಳಂಬವಾಗಿದೆ.
ಬೆಳಗ್ಗೆ 10 ಗಂಟೆಯಾದರೂ ಕೂಡ ಬೆಂಗಳೂರಿನ ಭೂಮಿಕಾ ಚಿತ್ರಮಂದಿರ ಸೇರಿಂದತೆ ಅನೇಕ ಚಿತ್ರಮಂದಿರಗಳ ಬಳಿ ಟಿಕೆಟ್ ಕೊಡದ ಕಾರಣ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವತ್ತು ‘ಕೋಟಿಗೊಬ್ಬ 3’ ಬಿಡುಗಡೆಯಾಗುವುದು ಡೌಟ್ ಎಂದು ಹೇಳಲಾಗುತ್ತಿದೆ. ಸಿನಿಮಾ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ವಿಳಂಬವಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇನ್ನು ಬಹುದಿನಗಳ ನಂತರ ನೆಚ್ಚಿನ ನಟನ ಸಿನಿಮಾ ನೋಡಲು ಬಂದಿದ್ದ ಅಭಿಮಾನಿಗಳು ಸಿನಿಮಾ ಬಿಡುಗಡೆ ವಿಳಂಬವಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಇವತ್ತೇ ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…