News Karnataka Kannada
Saturday, May 04 2024
ಗಾಂಧಿನಗರ

ವರ್ತೂರು ಸಂತೋಷ್‌ ಗೆ 14 ದಿನಗಳ ನ್ಯಾಯಾಂಗ ಬಂಧನ

14 days judicial custody for Varthur Santhosh
Photo Credit : News Kannada

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಅ.22ರ ರಾತ್ರಿ ಬಂಧಿಸಲಾಗಿತ್ತು. ಇದೀಗ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಅವರನ್ನು ಬಂಧಿಸಲಾಗಿದ್ದು, ಬಳಿಕ ಅರಣ್ಯಾಧಿಕಾರಿಗಳು ಕೋರಮಂಗಲದ ಎನ್‌ ಜಿವಿ ಜಡ್ಜ್ ನಿವಾಸದಲ್ಲಿ ಹಾಜರುಪಡಿಸಿದರು. 2ನೇ ಎಸಿಜೆಎಂ ನ್ಯಾಯಾಧೀಶರು ವರ್ತೂರು ಸಂತೋಷ್​ಗೆ ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಜಾಮೀನು ಸಿಗುವ ತನಕ ಪರಪ್ಪನ ಅಗ್ರಹಾರದಲ್ಲಿ ಸಂತೋಷ್​ ಕಾಲ ಕಳೆಯುಬೇಕಿದೆ.

ಅಪರಿಚಿತರು ಹುಲಿ ಉಗುರನ್ನು ಮಾರಕ್ಕೆ ತಂದಿದ್ದರು. ಅವರು ಎಲ್ಲಿಂದ ಬಂದಿದ್ದರು, ಯಾರು ಎನ್ನುವುದು ನನಗೆ ಗೊತ್ತಿಲ್ಲ. ಮಾರಾಟ ಮಾಡುತ್ತಿರುವ ವಿಷಯ ಗೆಳೆಯರಿಂದ ತಿಳಿಯಿತು. ಹಣ ಕೊಟ್ಟು ಇದನ್ನು ಖರೀದಿ ಮಾಡಿದ್ದೇನೆ ಎಂದು ಅಧಿಕಾರಿಗಳ ಮುಂದೆ ಸಂತೋಷ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು