ಇಂದು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಬರ್ತ್ ಡೇ ಸಂಭ್ರಮ

ಬೆಂಗಳೂರು: ಸ್ಯಾಂಡಲ್‌ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು (ಅ.6 ) ತಮ್ಮ ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದಾರೆ. ಮೂರು ವರ್ಷದ ಬಳಿಕ ಈಗ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಹೀಗಾಗಿ ಅಭಿಮಾನಿಗಳು ಕಾತುರರಾಗಿದ್ದಾರೆ.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬರ್ತ್ ಡೇ ಗೆ ಈಗಾಗಲೇ ಭರ್ಜರಿ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಧ್ರುವ ಸರ್ಜಾ ಬರ್ತ್ ಡೇ  ಹಿನ್ನೆಲೆ ಧ್ರುವ ಸರ್ಜಾ ಮನೆ ಬಳಿ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಧ್ರುವ ಸರ್ಜಾ ತಮ್ಮ ಜನ್ಮ ದಿನವನ್ನ ಸ್ಪೆಷಲ್ ಆಗಿಯೇ ಆಚರಿಸುತ್ತಿದ್ದಾರೆ. ತಮ್ಮ ಜನ್ಮ ದಿನದಂದು ಅಣ್ಣ ಚಿರು ಅಭಿನಯದ ರಾಜಮಾರ್ತಾಂಡ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದ ನೋಡೋ ಮೂಲಕ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ. ಜನ್ಮ ದಿನಕ್ಕೆ ನಾನು ಅಣ್ಣನ ಸಿನಿಮಾ ನೋಡ್ತಾ ಇದ್ದೇನೆ. ನೀವು ಕೂಡ ಬನ್ನಿ ಒಟ್ಟಿಗೆ ಸಿನಿಮಾ ನೋಡೋಣ ಅಂತಲೇ ಫ್ಯಾನ್ಸ್‌ಗೆ ಕರೆ ಕೂಡ ಕೊಟ್ಟಿದ್ದಾರೆ.

ಸದ್ಯ ಧ್ರುವ ಸರ್ಜಾ ಅವರು ‘ಮಾರ್ಟಿನ್’ ಹಾಗೂ ‘ಕೆಡಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕಡೆಯಿಂದ ಹೊಸ ಅಪ್​​ಡೇಟ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

Ashika S

Recent Posts

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

12 mins ago

ಮತ್ತಷ್ಟು ಮೇಲಕ್ಕೆ ಎರುತ್ತೀರಿ : ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…

28 mins ago

ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…

46 mins ago

ಆಟವಾಡ್ತಿದ್ದ ಮಗು ಅಪಹರಣ : ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ…

58 mins ago

ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ : ಹೆಚ್ಚಿದ ಆತಂಕ

ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…

2 hours ago

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ…

2 hours ago