ಬೆಂಗಳೂರು: ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇದೇ ತಿಂಗಳು 6 ರಂದು ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದಾರೆ. ಮೂರು ವರ್ಷದ ಬಳಿಕ ಈಗ ಜನ್ಮ ದಿನ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನದ ಮುಂಚೇನೆ ಧ್ರುವ ಸರ್ಜಾ ಸಿಡಿಪಿ ರಿಲೀಸ್ ಆಗಿದೆ.
ಅಭಿಮಾನಿಗಳು ಇದನ್ನ ತಮ್ಮ ಸ್ಟೇಟಸ್ನಲ್ಲೂ ಶೇರ್ ಮಾಡಿಕೊಂಡು ಹಬ್ಬ ಮಾಡುತ್ತಿದ್ದಾರೆ. ತಮ್ಮ ಡಿಪಿಗಳಾಗಿಯೂ ಇದೇ ಸಿಡಿಪಿಯನ್ನ ಇಟ್ಟುಕೊಂಡಿದ್ದಾರೆ. ಧ್ರುವ ಸರ್ಜಾ ತಮ್ಮ ಜನ್ಮ ದಿನವನ್ನ ಸ್ಪೆಷಲ್ ಆಗಿಯೇ ಆಚರಿಸುತ್ತಿದ್ದಾರೆ. ತಮ್ಮ ಜನ್ಮ ದಿನದಂದು ಅಣ್ಣ ಚಿರು ಅಭಿನಯದ ರಾಜಮಾರ್ತಾಂಡ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾದ ನೋಡೋ ಮೂಲಕ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ.
ಇನ್ನು ಇವರ ಸಿನೆಮಾ ವಿಚಾರಕ್ಕೆ ಬರುವುದಾದರೇ, ಧ್ರುವ ಸರ್ಜಾ ಈ ವರ್ಷ ಎರಡು ಸಿನಿಮಾ ಒಪ್ಪಿದ್ದಾರೆ. ಮಾರ್ಟಿನ್ ಸಿನಿಮಾದ ಹಾಡುಗಳು ಮಾತ್ರ ಬಾಕಿ ಇವೆ. ಅದು ಮುಗಿದ್ರೆ ಇದೇ ವರ್ಷ ಈ ಚಿತ್ರ ರಿಲೀಸ್ ಆಗುತ್ತದೆ. ಜೋಗಿ ಪ್ರೇಮ್ ಜೊತೆಗೆ ಧ್ರುವ ಸರ್ಜಾ ಕೆಡಿ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೇನೂ ಭಾರೀ ಹೈಪ್ ಕ್ರಿಯೇಟ್ ಆಗಿದೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…