ಬೆಂಗಳೂರು: ರಾಘವೇಂದ್ರ ಸ್ಟೋರ್ಸ್‌ ಹಾಡು ಬಿಡುಗಡೆ

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ ತಮ್ಮ ನಟನೆಯ ಮೂಲಕವೇ ಹಾಸ್ಯದ ಮೂಲಕವೇ ಸಮಾಜಕ್ಕೆ ಸಂದೇಶ ನೀಡುವ ಕೆಲಸ ಮಾಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಇದೀಗ ಹೊಂಬಾಳೆ ಸಂಸ್ಥೆ ನಿರ್ಮಾಣದ ರಾಘವೇಂದ್ರ ಸ್ಟೋರ್ಸ್‌ ಮೂಲಕ ವೀಕ್ಷಕರಿಗೆ ನಗೆ ಔತಣ ನೀಡಲು ಮುಂದಾಗಿದ್ದಾರೆ. ಈ ಹೊಸ ಸಿನಿಮಾದ ಹಾಡು ಇದೀಗ ಬಿಡುಗಡೆಯಾಗಿದೆ.

ಮಂಜುನಾಥ ಸ್ಟೋರ್ಸ್‌ಗೆ ಅಜನೀಶ್‌ ಲೋಕನಾಥ್‌ ಸಂಗೀತವಿದೆ. ವಿಜಯ ಪ್ರಕಾಶ್‌ ಹಾಗೂ ನವೀನ್‌ ಹಾಡು ರಚಿಸಿದ್ದಾರೆ. 40 ವರ್ಷ ಕಳೆದರೂ ಮದುವೆಯಾಗದ ಅಡುಗೆ ಭಟ್ಟನ ಪಾತ್ರದಲ್ಲಿ ಜಗ್ಗೇಶ್‌ ಕಾಣಿಸಿಕೊಂಡಿದ್ದಾರೆ. ಇದು ಹೊಂಬಾಳೆ ಚಿತ್ರ ಸಂಸ್ಥೆಯ 12 ನೇ ಚಿತ್ರವಾಗಿದ್ದು, ಶೀಘ್ರದಲ್ಲಿ ಚಿತ್ರ ರಸಿಕರ ಮುಂದೆ ತೆರೆಕಾಣಲಿದೆ.

Ashika S

Recent Posts

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

24 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

42 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

1 hour ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago