ಬೆಂಗಳೂರು: ಇಂದು ವರನಟ ರಾಜ್‌ಕುಮಾರ್‌ ಹುಟ್ಟುಹಬ್ಬ

ಬೆಂಗಳೂರು: ವರನಟ ಡಾ.ರಾಜ್‌ಕುಮಾರ್‌ ದೈಹಿಕವಾಗಿ ನಮ್ಮೊಂದಿಗಿರುತ್ತಿದ್ದರೆ ಇಂದು (ಏಪ್ರಿಲ್‌ 24) ಅವರು 95ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಅವರ ಅಭಿಮಾನಿಗಳು ರಾಜ್‌ಕುಮಾರ್‌ ಅವರ ಹುಟ್ಟುಹಬ್ಬವನ್ನು ಪ್ರತಿ ವರ್ಷ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ.

ಈ ಬಾರಿಯೂ 95ನೇ ಹುಟ್ಟುಹಬ್ಬವನ್ನು ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಅವರ ಕುಟುಂಬ ವರ್ಗ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್‌ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಲಿದೆ. ಜೊತೆಗೆ ಸಾಕಷ್ಟು ಸಂಖ್ಯೆಯ ಅಭಿಮಾನಿ ಗಳು ಕೂಡಾ ಅಣ್ಣಾವ್ರ ಹುಟ್ಟುಹಬ್ಬ ಆಚರಿಸಲಿದ್ದಾರೆ. ಜೊತೆಗೆ ನೇತ್ರದಾನ, ರಕ್ತದಾನದಂತಹ ಸಾಮಾಜಿಕ ಕಾರ್ಯಗಳು ಕೂಡಾ ನಡೆಯಲಿದೆ.

Ashika S

Recent Posts

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

28 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

45 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

1 hour ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago