ಬೆಂಗಳೂರು: ಕಾಟೇರಾ ಸಿನಿಮಾ ಸಕ್ಸಸ್ನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಾಲಿವುಡ್ ಸ್ಟಾರ್ ಸಂಜಯ್ ದತ್ರನ್ನು ಭೇಟಿ ಮಾಡಿದ್ದಾರೆ.
ಕೆಜಿಎಫ್ ಸಿನಿಮಾದ ಸಕ್ಸಸ್ ನಂತರ ಸಂಜಯ್ ದತ್ ಸೌತ್ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಇದೀಗ ಕನ್ನಡ ಸಿನಿಮಾ ‘ಕೆಡಿ’ಯಲ್ಲಿ ಪವರ್ಫುಲ್ ಪಾತ್ರದಲ್ಲಿ ಸಂಜಯ್ ದತ್ ಕಾಣಿಸಿಕೊಂಡಿದ್ದಾರೆ.
ಕೆಡಿ ಚಿತ್ರವನ್ನು ಡೈರೆಕ್ಟರ್ ಪ್ರೇಮ್ ನಿರ್ದೇಶಿನ ಮಾಡಿದ್ದು ಚಿತ್ರತಂಡ ಆಯೋಜಿಸಿದ್ದ ಪಾರ್ಟಿಯಲ್ಲಿ ಸಂಜಯ್ ದತ್ ಭಾಗಿಯಾಗಿದ್ದರು. ಇದೇ ವೇಳೆ ದರ್ಶನ್ ಅವರು ಸಂಜಯ್ ದತ್ರನ್ನು ಭೇಟಿ ಮಾಡಿ, ಕೆಲ ಸಮಯ ಕಳೆದಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಫುಲ್ ಧಮಾಕ ಬಾರಿಸಿದೆ. ಇಂಡಸ್ಟ್ರಿಯಲ್ಲಿ ಕೋಟಿ ಕೋಟಿ ರೂಪಾಯಿಗಳನ್ನು ಕಲೆಕ್ಷನ್ ಮಾಡಿ ದಾಖಲೆ ಮಾಡಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.