ಹುಟ್ಟುಹಬ್ಬದ ಸಂಭ್ರಮದಲ್ಲಿ ಧನಂಜಯ್​: ನ್ಯೂಯಾರ್ಕ್​​ನ ಟೈಮ್ಸ್​ ಸ್ಕ್ವೇರ್​ನಲ್ಲಿ ಡಾಲಿ

ಬೆಂಗಳೂರು: ನಟ ಡಾಲಿ ಧನಂಜಯ್​ಗೆ ಇಂದು (ಆ.23) ಬರ್ತ್​ಡೇ ಸಂಭ್ರಮ. ಮಧ್ಯರಾತ್ರಿಯಿಂದಲೇ ಅವರ ಬರ್ತ್​ಡೇ ಆಚರಣೆ ಆರಂಭ ಆಗಿದೆ. ಅಭಿಮಾನಿಗಳು ಅದ್ದೂರಿಯಾಗಿ ಡಾಲಿಯ ಜನ್ಮದಿನ ಆಚರಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಹಾಗೂ ಕುಟುಂಬದವರು ಡಾಲಿಗೆ ಬರ್ತ್​ಡೇ ವಿಶ್ ತಿಳಿಸುತ್ತಿದ್ದಾರೆ.

ಬರ್ತ್​ಡೇಗೆ ಹಲವು ಸರ್​ಪ್ರೈಸ್ ಗಿಫ್ಟ್​ ಸಿಕ್ಕಿದೆ. ಡಾಲಿಯ ವಿಡಿಯೋ ಅಮೆರಿಕದ ಪ್ರಮುಖ ನಗರ ನ್ಯೂಯಾರ್ಕ್​​ನ ಟೈಮ್ಸ್​​ ಸ್ಕ್ವೇರ್​ನಲ್ಲಿ ಪ್ರದರ್ಶನಗೊಂಡಿದೆ. ಜೊತೆಗೆ ಅವರ ಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ‘ಉತ್ತರಕಾಂಡ’ ಚಿತ್ರದಲ್ಲಿ ಡಾಲಿ ಲುಕ್ ಬಿಡುಗಡೆ ಮಾಡಲಾಗಿದೆ. ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರವನ್ನು ಸತ್ಯ ರಾಯಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ‘ಬಡವ ರಾಸ್ಕಲ್’ ಟೀಂ ಈ ಚಿತ್ರಕ್ಕಾಗಿ ಒಂದಾಗಿದೆ ಅನ್ನೋದು ವಿಶೇಷ.

Ashika S

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

9 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

27 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

48 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago