News Karnataka Kannada
Thursday, April 25 2024
Cricket
ಸಾಂಡಲ್ ವುಡ್

ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ನಿರ್ದೇಶಕ ಹೇಮಂತ್ ರಾವ್

ಪ್ರಿಯಾ-ಮನು ಕಥೆ ಹೇಳಿ ಗೆದ್ದಿದ್ದ ಹೇಮಂತ್ ರಾವ್ ಇದೀಗ ಶಿವರಾಜ್‌ಕುಮಾರ್  ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗ ಚಿತ್ರತಂಡ ಕಡೆಯಿಂದ ಅಧಿಕೃತ ಅಪ್‌ಡೇಟ್ ಸಿಕ್ಕಿದೆ. 
Photo Credit : News Kannada

ಬೆಂಗಳೂರು: ಪ್ರಿಯಾ-ಮನು ಕಥೆ ಹೇಳಿ ಗೆದ್ದಿದ್ದ ನಿರ್ದೇಶಕ ಹೇಮಂತ್ ರಾವ್ ಇದೀಗ ಶಿವರಾಜ್‌ಕುಮಾರ್  ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗ ಚಿತ್ರತಂಡ ಕಡೆಯಿಂದ ಅಧಿಕೃತ ಅಪ್‌ಡೇಟ್ ಸಿಕ್ಕಿದೆ.

‘ಗೋಧಿಬಣ್ಣ ಸಾಧಾರಣ ಮೈಕಟ್ಟು’, ಕವಲುದಾರಿ ನಿರ್ದೇಶಕ ಹೇಮಂತ್ ರಾವ್ ಅವರು ತಮ್ಮ ಮುಂದಿನ ಚಿತ್ರಕ್ಕೆ ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಹೇಮಂತ್ ರಾವ್ ಅವರು ಶಿವಣ್ಣ ಮತ್ತು ಈ ಚಿತ್ರದ ನಿರ್ಮಾಪಕ ವೈಶಾಖ್ ಜೆ ಗೌಡ ಜೊತೆ ಕ್ಯಾಮೆರಾಗೆ ಪೋಸ್ ನೀಡಿರುವ ಫೋಟೋ ಶೇರ್ ಮಾಡಿ ಸಿನಿಮಾ ಬಗ್ಗೆ ಅಧಿಕೃತ ಅಪ್‌ಡೇಟ್ ನೀಡಿದ್ದಾರೆ.

‘ಜೈಲರ್’ ಸಕ್ಸಸ್ ನಂತರ ಶಿವಣ್ಣ ಮತ್ತಷ್ಟು ಬ್ಯುಸಿಯಾಗಿದ್ದಾರೆ. ಭೈರತಿ ರಣಗಲ್, ಕರಟಕ ಧಮನಕ, ಘೋಸ್ಟ್ 2, ರಾಮ್ ಚರಣ್ ಜೊತೆಗಿನ ಹೊಸ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ.

ಶಿವಣ್ಣ ಜೊತೆ ಸಿನಿಮಾ ಮಾಡುವ ಬಗ್ಗೆ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

 

View this post on Instagram

 

A post shared by Vaishak J Films (@vaishak_j_films)

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು