News Karnataka Kannada
Tuesday, May 07 2024
ಸಾಂಡಲ್ ವುಡ್

ಒಟಿಟಿಗೆ ಲಗ್ಗೆ ಇಡಲು ಸಜ್ಜಾದ ‘ಘೋಸ್ಟ್’: ಝೀ 5ನಲ್ಲಿ ಯಾವಾಗ ?

Ghost
Photo Credit : News Kannada
ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿರುವ ‘ಘೋಸ್ಟ್ ಇದೀಗ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಶಿವರಾಜ್ ಕುಮಾರ್ ‘ಘೋಸ್ಟ್’ ಸಿನಿಮಾ ಒಟಿಟಿಗೆ ಲಗ್ಗೆ ಇಡುವುದಕ್ಕೆ ರೆಡಿಯಾಗಿದೆ. ಇದು ಝೀ 5ನಲ್ಲಿ ನವೆಂಬರ್ 17ರಿಂದ ಪ್ರಸಾರ ಆಗಲಿದೆ.

ಈ ಸಂಬಂಧ ಸ್ಪೆಷಲ್ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಆ ಚೀಟಿಯ ಹಿಂಭಾಗಕ್ಕೆ ಶಿವರಾಜ್ ಕುಮಾರ್ ಬೆಂಕಿ ಹಿಡಿದಿರುವ ಅದರಲ್ಲಿ ಒಂದು ಮೆಸೇಜ್ ಕಂಡು ಬರುತ್ತದೆ. ಅದರಲ್ಲಿ ‘ಘೋಸ್ಟ್ʼ ಚಿತ್ರವನ್ನು ಜೀ-5ನಲ್ಲಿ ನವೆಂಬರ್ 17ರಿಂದ ನೋಡಬಹುದು ಎಂಬ ಮೆಸೇಜ್ ಮೂಡುತ್ತದೆ.

ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ‘ಘೋಸ್ಟ್’ ಸಿನಿಮಾ ನಿರ್ಮಾಣಗೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಬಾಲಿವುಡ್ ನಟ ಅನುಪಮ್ ಕೇರ್, ಮಾಲಿವುಡ್ ಸ್ಟಾರ್ ಜಯರಾಂ, ಕೆಜಿಎಫ್ ಖ್ಯಾತಿಯ ಅರ್ಚನಾ ಜೋಯಿಸ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಇನ್ನು ಚಿತ್ರದಲ್ಲಿ ನಾಯಕಿ ಇಲ್ಲ ಎನ್ನುವುದು ವಿಶೇಷ. ಅಂದಹಾಗೆ ಶ್ರೀನಿ ಕೂಡ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು