ಸಾಂಡಲ್ ವುಡ್

ಕಾವೇರಿ ನದಿ ನೀರಿಗಾಗಿ ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ಕನ್ನಡದ ನಟ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಿದೆ. ಆದರೂ ಕೂಡ ತಮಿಳುನಾಡಿಗೆ ನೀರು ಹರಿಯಬಿಟ್ಟಿರುವುದು ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ.

ಇದೇ ಕಾರಣದಿಂದ ಮೊನ್ನೆ ಮೊನ್ನೆಯಷ್ಟೆ ರಾಜ್ಯವಾಪಿ ಬಂದ್‌ ನಡೆದಿತ್ತು. ಅದರಲ್ಲಿಯೂ ಕೂಡ ನಟ ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಅಲ್ಲದೆ ಹಲವು ಚಿತ್ರರಂಗದ ನಟ ನಟಿಯರು ಪ್ರತಿಭಟನೆ ನಡೆಸಿದ್ದರು. ಇದೀಗ ಕಾವೇರಿ ಹೋರಾಟಕ್ಕೆ ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರೇಮ್​ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಕಾವೇರಿ ನಮ್ಮದು ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ನ್ಯಾಯ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

18 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

42 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago