News Karnataka Kannada
Friday, May 03 2024
ಸಾಂಡಲ್ ವುಡ್

ʻಕಾಂತಾರ ಅಪ್ಡೇಟ್ʼ: ಭರ್ಜರಿ ಸಿಹಿ ಸುದ್ದಿ ಕೊಟ್ಟ ಹೊಂಬಾಳೆ

'Kanthara Update': Hombale gives good news
Photo Credit :

ಬೆಂಗಳೂರು: ʻಕಾಂತಾರʼ ರಿಷಬ್ ಶೆಟ್ಟಿ ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಈ ಚಿತ್ರ ರಿಲೀಸ್ ಆಗಿ ಸೆಪ್ಟೆಂಬರ್ 30ಕ್ಕೆ ಒಂದು ವರ್ಷ ಕಳೆಯಲಿದೆ. ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆ ಆಗಿದೆ. ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರದ ‘ವರಾಹ ರೂಪಂʼ ವಿಡಿಯೊ ಸಾಂಗ್ ರಿಲೀಸ್ ಮಾಡುತ್ತಿದೆ.

ಹೊಂಬಾಳೆ ಟ್ವೀಟ್‌ನಲ್ಲಿ ʻವರಾಹ ರೂಪಂ ಈ ಹಾಡು ನಮ್ಮ ಜೀವನದಲ್ಲಿ ಅಳಿಸಲಾಗದ ಗುರುತಾಗಿದೆ. ಸೆ.30 ರಂದು ಕಾಂತಾರದಿಂದ ಬಹು ನಿರೀಕ್ಷಿತ ‘ವರಾಹ ರೂಪಂ’ ಅನಾವರಣಗೊಳಿಸುತ್ತಿದ್ದೇವೆʼʼಎಂದು ಟ್ವೀಟ್‌ ಶೇರ್‌ ಮಾಡಿಕೊಂಡಿದೆ. ಅಜನೀಶ್ ಲೋಕನಾಥ್ ‘ಕಾಂತಾರ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ವರಾಹ ರೂಪಂ ವಿಡಿಯೊ ಸಾಂಗ್ ಶನಿವಾರ (ಸೆ.30) ಬೆಳಗ್ಗೆ 10 ಗಂಟೆಗೆ ರಿಲೀಸ್ ಆಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು