News Karnataka Kannada
Tuesday, May 07 2024
ಬೆಂಗಳೂರು ನಗರ

ರೇಸ್ಕೋರ್ಸ್ ರಸ್ತೆಗೆ ನಟ ರೆಬೆಲ್ ಸ್ಟಾರ್ ಅಂಬರೀಶ್ ಹೆಸರು: ಬಸವರಾಜ ಬೊಮ್ಮಾಯಿ

Racecourse road will be named after actor Rebel Star Ambareesh
Photo Credit : By Author

ಬೆಂಗಳೂರು: ರೇಸ್ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಶ್ ಹೆಸರಿಡುವ ಪ್ರಸ್ತಾವಕ್ಕೆ ಬಿಬಿಎಂಪಿ ಅನುಮೋದನೆ ನೀಡಿದೆ.

ಎರಡು ವಾರಗಳ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಘೋಷಣೆ ಮಾಡಿದ್ದರು. ಈಗ ಬಿಬಿಎಂಪಿ ಈ ಪ್ರಸ್ತಾಪವನ್ನು ಅನುಮೋದಿಸಿದೆ.

ಮೌರ್ಯ ವೃತ್ತದಿಂದ ಆನಂದ್ ರಾವ್ ವೃತ್ತದವರೆಗಿನ ರಸ್ತೆಯನ್ನು ಇನ್ನು ಮುಂದೆ ಅಂಬರೀಶ್ ರಸ್ತೆ ಎಂದು ಕರೆಯಲಾಗುವುದು.

ಮೂಲಗಳ ಪ್ರಕಾರ, ಶೀಘ್ರದಲ್ಲೇ ಬಿಬಿಎಂಪಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಕಾರ್ಯಕ್ರಮವನ್ನು ನಡೆಸಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು