ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರನ್ನು ಟ್ಯಾಟೂ ಹಾಕಿಸಿಕೊಂಡ ರಾಘವೇಂದ್ರ ರಾಜಕುಮಾರ್

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲು ಅವರ ಸಹೋದರ ರಾಘವೇಂದ್ರ  ರಾಜ್ ಕುಮಾರ್ ಅವರು ಟ್ಯಾಟೂ ಹಾಕಿಸಿಕೊಂಡಿದ್ದಾರೆ.

ರಾಘವೇಂದ್ರ ಅವರು ಪುನೀತ್ ಅವರ ಸ್ಮರಣಾರ್ಥ ಟ್ಯಾಟೂ ಹಾಕಿಸಿಕೊಂಡಿದ್ದು, ಅವರ ಎದೆಯ ಮೇಲೆ ದಿವಂಗತ ನಟ ಮತ್ತು ಅವರ ಪುತ್ರಿಯರ ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ.

ರಾಘವೇಂದ್ರ ಅವರ ಎದೆಯ ಮೇಲೆ ಅಪ್ಪು ಎಂದು ಹಾಕಿಸಿಕೊಂಡಿದ್ದು, ಪುನೀತ್‌ ಪುತ್ರಿಯರ ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟೋಟೊ ಮತ್ತು ನುಕ್ಕಿ ಎಂದು ಹಚ್ಚೆ ಹಾಕಿಸಿಕೊಂಡಿದ್ದು, ಪುನೀತ್ ಅವರ ಇಬ್ಬರು ಪುತ್ರಿಯರಾದ ವಂದಿತಾ ಮತ್ತು ದೃತಿ ಅವರ ಅಡ್ಡಹೆಸರುಗಳು.

ರಾಘವೇಂದ್ರ ಅವರು ಕೊನೆಯ ಬಾರಿಗೆ 2022 ರಲ್ಲಿ ಬಿಡುಗಡೆಯಾದ ಪುನೀತ್ ಅವರ ‘ಜೇಮ್ಸ್’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Ashika S

Recent Posts

ಈ ನಾಯಕನ ರಾಸಲೀಲೆಗೆ ವರ್ಷಕ್ಕೆ 25 ಹುಡುಗಿಯರು ಬೇಕಂತೆ!

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ತನ್ನ ವಿಚಿತ್ರ ನಿರ್ಧಾರಗಳಿಂದಲೇ ಸುದ್ದಿಯಾದವರು.ಸದ್ಯ ಇವರ ಮೇಲೆ ಯೆನ್ಮಿ ಪಾರ್ಕ್…

8 mins ago

ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ…

17 mins ago

ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌…

29 mins ago

ಆಕ್ಸಿಜನ್ ಕೊರತೆ ದುರಂತಕ್ಕೆ 3 ವರ್ಷ : ಸಂತ್ರಸ್ಥರಿಗೆ ಸಿಗದ ನ್ಯಾಯ

ಕೋವಿಡ್ ಆಸ್ಪತ್ರೆಯಲ್ಲಿ 2021ರ ಮೇ 2ರ ರಾತ್ರಿ ಆಮ್ಲಜನಕ ಸಕಾಲದಲ್ಲಿ ಪೂರೈಕೆಯಾಗದೆ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ…

47 mins ago

ಮಠದ ಆಸ್ತಿ ಹೊಡೆದವರು ಶಾಸಕರಾಗಲು ಯೋಗ್ಯರೇ?: ಸಚಿವ ಭಗವಂತ ಖೂಬಾ

ಭಾಲ್ಕಿ ಹಿರೇಮಠದ ಪೂಜ್ಯರು, ಈ ಭಾಗದ ನಡೆದಾಡುವ ದೇವರೆಂಬ ಗೌರವಕ್ಕೆ ಪಾತ್ರರಾಗಿರುವ ಚನ್ನಬಸವ ಪಟ್ಟದ್ದೇವರು ಬೆವರು ಸುರಿಸಿ ಕಟ್ಟಿದ ಶಾಂತಿವರ್ಧಕ…

1 hour ago

ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಲ್ಲಿ ರಾಹುಲ್, ಅಮೇಥಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ರಾಯ್‌ ಬರೇಲಿ ಹಾಗೂ ಅಮೇಥಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ನೇಮಕ ಮಾಡಿದೆ. ಕಾಂಗ್ರೆಸ್‌ ನಾಯಕ ರಾಹುಲ್…

1 hour ago