News Karnataka Kannada
Thursday, May 02 2024
ಸಾಂಡಲ್ ವುಡ್

ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಫಸ್ಟ್ ಲುಕ್ ರಿವೀಲ್

ಸ್ಯಾಂಡಲ್ ವುಡ್ ನ ಬ್ಯುಸಿಯಸ್ಟ್ ನಿರ್ದೇಶಕ ಲೋಹಿತ್ ಇದೀಗ  ಮತ್ತೊಂದು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಕನ್ನಡ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ.ಲೋಹಿತ್ ಹೊಸ ಸಿನಿಮಾಗೆ ‘ರಾಕ್ಷಸ’ ಎಂದು ಹೆಸರಿಡಲಾಗಿದೆ. ಸಂಕ್ರಾಂತಿಯ ಮುನ್ನಾ ದಿನ ‘ರಾಕ್ಷಸ’  ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಿದ್ದಾರೆ.
Photo Credit : News Kannada

ಬೆಂಗಳೂರು: ಸ್ಯಾಂಡಲ್ ವುಡ್ ನ ಬ್ಯುಸಿಯಸ್ಟ್ ನಿರ್ದೇಶಕ ಲೋಹಿತ್ ಇದೀಗ  ಮತ್ತೊಂದು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಕನ್ನಡ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ. ಲೋಹಿತ್ ಹೊಸ ಸಿನಿಮಾಗೆ ‘ರಾಕ್ಷಸ’ ಎಂದು ಹೆಸರಿಡಲಾಗಿದೆ. ಸಂಕ್ರಾಂತಿಯ ಮುನ್ನಾ ದಿನ ‘ರಾಕ್ಷಸ’  ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಿದ್ದಾರೆ.

‘ರಾಕ್ಷಸ’ನಾಗಿ ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್  ಕಾಣಿಸಿಕೊಂಡಿದ್ದಾರೆ.

ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಪ್ರಜ್ವಲ್ ದೇವರಾಜ್ ಗನ್ ಹಿಡಿದಿದ್ದಾರೆ. ಪುಟ್ಟ ಮಗು ಪ್ರಜ್ವಲ್ ಕೈ ಬೆರಳನ್ನು ಹಿಡಿದಿದ್ದಾರೆ. ಇನ್ನೂ ಕೈಯಲ್ಲಿ ಇರುವ ಟ್ಯಾಟೂ ಗಮನ ಸೆಳೆಯುತ್ತಿದೆ. ಬರೋಬ್ಬರಿ 40 ಜನ ನಿರ್ದೇಶಕರು ‘ರಾಕ್ಷಸ’ ಸಿನಿಮಾದ ಮೊದಲ ನೋಟ ಬಿಡುಗಡೆ ಮಾಡಿರುವು ವಿಶೇಷ.

ಈ ಸಿನಿಮಾದಲ್ಲಿ ಪ್ರಜ್ವಲ್ ಜೊತೆ ಯಾರೆಲ್ಲ ಅಭಿನಯಿಸಿದ್ದಾರೆ, ಇದು ಯಾವ ರೀತಿಯ ಸಿನಿಮಾ ಎನ್ನುವ ಹೆಚ್ಚಿನ ಮಾಹಿತಿಯನ್ನು ನಿರ್ದೇಶಕರು ಬಿಟ್ಟುಕೊಟ್ಟಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು