ಬೆಂಗಳೂರು: ಸ್ಯಾಂಡಲ್ ವುಡ್ ನ ಬ್ಯುಸಿಯಸ್ಟ್ ನಿರ್ದೇಶಕ ಲೋಹಿತ್ ಇದೀಗ ಮತ್ತೊಂದು ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಕನ್ನಡ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ. ಲೋಹಿತ್ ಹೊಸ ಸಿನಿಮಾಗೆ ‘ರಾಕ್ಷಸ’ ಎಂದು ಹೆಸರಿಡಲಾಗಿದೆ. ಸಂಕ್ರಾಂತಿಯ ಮುನ್ನಾ ದಿನ ‘ರಾಕ್ಷಸ’ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಿದ್ದಾರೆ.
‘ರಾಕ್ಷಸ’ನಾಗಿ ಸ್ಯಾಂಡಲ್ ವುಡ್ ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕಾಣಿಸಿಕೊಂಡಿದ್ದಾರೆ.
ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಪ್ರಜ್ವಲ್ ದೇವರಾಜ್ ಗನ್ ಹಿಡಿದಿದ್ದಾರೆ. ಪುಟ್ಟ ಮಗು ಪ್ರಜ್ವಲ್ ಕೈ ಬೆರಳನ್ನು ಹಿಡಿದಿದ್ದಾರೆ. ಇನ್ನೂ ಕೈಯಲ್ಲಿ ಇರುವ ಟ್ಯಾಟೂ ಗಮನ ಸೆಳೆಯುತ್ತಿದೆ. ಬರೋಬ್ಬರಿ 40 ಜನ ನಿರ್ದೇಶಕರು ‘ರಾಕ್ಷಸ’ ಸಿನಿಮಾದ ಮೊದಲ ನೋಟ ಬಿಡುಗಡೆ ಮಾಡಿರುವು ವಿಶೇಷ.
ಈ ಸಿನಿಮಾದಲ್ಲಿ ಪ್ರಜ್ವಲ್ ಜೊತೆ ಯಾರೆಲ್ಲ ಅಭಿನಯಿಸಿದ್ದಾರೆ, ಇದು ಯಾವ ರೀತಿಯ ಸಿನಿಮಾ ಎನ್ನುವ ಹೆಚ್ಚಿನ ಮಾಹಿತಿಯನ್ನು ನಿರ್ದೇಶಕರು ಬಿಟ್ಟುಕೊಟ್ಟಿಲ್ಲ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…