News Karnataka Kannada
Monday, May 06 2024
ಸಾಂಡಲ್ ವುಡ್

ಸ್ನೇಹಿತನ ‘ಟೋಬಿ’ ಸಿನಿಮಾ ಬಗ್ಗೆ ಹಾಡಿ ಹೊಗಳಿದ ರಕ್ಷಿತ್ ಶೆಟ್ಟಿ

Rakshit Shetty praises his friend's 'Toby'
Photo Credit : Twitter

ಬೆಂಗಳೂರು: ರಾಜ್ ಬಿ ಶೆಟ್ಟಿ, ಚೈತ್ರಾ ಆಚಾರ್ ನಟನೆಯ ‘ಟೋಬಿ’ ಸಿನಿಮಾ ಇಂದು (ಆ.25) ರಿಲೀಸ್ ಆಗಿದೆ. ರಾಜ್ಯದೆಲ್ಲೆಡೆ ಟೋಬಿ ಸಿನಿಮಾ ನೋಡಿ ಪ್ರೇಕ್ಷಕರು ಭೇಷ್ ಎನ್ನುತ್ತಿದ್ದಾರೆ. ಇದೀಗ ರಕ್ಷಿತ್ ಶೆಟ್ಟಿ ಕೂಡ ಸಿನಿಮಾ ನೋಡಿದ್ದಾರೆ. ರಾಜ್ ಬಿ ಶೆಟ್ಟಿ ನಟನೆಯ ಬಗ್ಗೆ ಹಾಡಿ ಹೊಗಳಿದ್ದಾರೆ.

‘ಟೋಬಿ’ ಸಿನಿಮಾ ನೋಡಿ ರಕ್ಷಿತ್ ಶೆಟ್ಟಿ ಮೆಚ್ಚುಗೆ ಸೂಚಿಸಿದ್ದು, ‘ಟೋಬಿ’ ಸಿನಿಮಾ ಸುಂದರವಾಗಿದೆ. ರಾಜ್ ಬಿ ಶೆಟ್ಟಿ- ನಾಯಕಿ ಚೈತ್ರಾ ಆಚಾರ್ ಅದ್ಭುತವಾಗಿ ನಟಿಸಿದ್ದಾರೆ. ಬರವಣಿಗೆ, ಸಿನಿಮಾಟೋಗ್ರಾಫಿ, ಸಂಗೀತ ಬಗ್ಗೆ ರಕ್ಷಿತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾವನ್ನ ಮಿಸ್ ಮಾಡಲೇಬೇಡಿ. ನಿಮ್ಮ ಟಿಕೆಟ್‌ನ್ನ ಬುಕ್ ಮಾಡಿ ಎಂದು ನಟ ಮನವಿ ಮಾಡಿದ್ದಾರೆ.

ಮಾರಿ ರೂಪ ತಾಳಿರೋ ರಾಜ್ ಬಿ ಶೆಟ್ಟಿ ಅವತಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು