News Karnataka Kannada
Saturday, May 04 2024
ಸಾಂಡಲ್ ವುಡ್

ಚಾಮುಂಡಿಬೆಟ್ಟದಲ್ಲಿ ರಕ್ಷಿತಾ ಪ್ರೇಮ್ ಪೂಜೆ

Rakshitha Prem Puja at Chamundi Hill
Photo Credit : By Author

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಸ್ಯಾಂಡಲ್ ವುಡ್ ನ ಸುಂಟರಗಾಳಿ ನಟಿ, ನಿರ್ಮಾಪಕಿ, ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಅಭಿಮಾನಿಗಳು ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದರು. ಕೆಲವರೊಂದಿಗೆ ಸೆಲ್ಫಿಗೆ ಫೋಸ್ ಕೊಟ್ಟ ಅವರು ಬಳಿಕ ಹಿಂತಿರುಗಿದರು.

ನಗರದ ಕೆಲವು ಅಭಿಮಾನಿಗಳು ಅವರ ಜತೆಗಿದ್ದು ಸಹಕಾರ ನೀಡಿದರು. ಅವರ ಪತಿ ಜೋಗಿ ಪ್ರೇಮ್ ಅವರು ಮೈಸೂರು ವ್ಯಾಪ್ತಿಯಲ್ಲಿ ಕೇಡಿ ಚಿತ್ರದ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. ಈ ಹಿಂದೆ ಬಾಲಿವುಡ್ ನಟ ಸಂಜಯ್ ದತ್ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದರು. ಕೆಡಿ ಚಿತ್ರದಲ್ಲಿ ಸಂಜಯ್ ದತ್ ನಟಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು