News Karnataka Kannada
Monday, May 06 2024
ಗಾಂಧಿನಗರ

ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದಿಂದ ಹೊರ ಬಂದ ಕಾರಣ ತಿಳಿಸಿದ ರಮ್ಯಾ

Ramya told the reason why Swati Muth's Rain Hani came out of the movie
Photo Credit : News Kannada

ಬೆಂಗಳೂರು: ದೀಪಾವಳಿ ಕತ್ತಲು ತೊಲಗಿಸಿ ಜಗತ್ತಿಗೆ ಬೆಳಕು ನೀಡುವ ಹಬ್ಬ ಅದೇ ರೀತಿ ಸ್ಯಾಂಡಲ್‌ ವುಡ್‌ ತಾರೆಯರು ಕೂಡ ದೀಪಾವಳಿಗೆ ಶುಭಕೋರಿದ್ದಾರೆ. ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರು ದೀಪಾವಳಿ ಹಬ್ಬಕ್ಕೆ ಅಭಿಮಾನಿಗಳಿಗೆ ವಿಶೇಷವಾಗಿ ಶುಭಕೋರಿದ್ದಾರೆ. ಇನ್ನು ತಮ್ಮ ಮೊದಲ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ಹೊರಬಂದಿದ್ದೇಕೆ ಎಂದು ರಿಯಾಕ್ಟ್‌ ಮಾಡಿದ್ದಾರೆ.

ನಿಮ್ಮಲ್ಲಿ ಹಲವರಿಗೆ ಈ ಪ್ರಶ್ನೆ ಇದೆ ಎಂದು ನನಗೆ ತಿಳಿದಿದೆ. ನಾನು ಚಿತ್ರದಿಂದ ಹೊರಗುಳಿದದ್ದು ಏಕೆಂದರೆ ಅದು ಓಟಿಟಿಯಲ್ಲಿ ಬಿಡುಗಡೆಯಾಗುವುದೆಂದು ನಿರ್ಧರಿಸಿದ್ದೆವು. ನನ್ನ ಕಮ್‌ಬ್ಯಾಕ್ ಚಿತ್ರವು ಚಿತ್ರಮಂದಿರದಲ್ಲಿಯೇ ಬಿಡುಗಡೆಯಾಗಬೇಕೆಂದು ನಾನು ಬಯಸಿದ್ದೆ. ಚಿತ್ರವನ್ನು ಖರೀದಿಸುವುದಾಗಿ ಭರವಸೆ ನೀಡಿದ ಓಟಿಟಿ ವೇದಿಕೆಯು ನಂತರ ಹಿಂದೆ ಸರಿಯಿತು. ಕನ್ನಡದಲ್ಲಿ ಇದು ಹೆಚ್ಚಾಗಿ ನಡೆಯುತ್ತದೆ. ಆದರೆ, ನಿಮ್ಮನ್ನು ಸೇರಲು ಹಲವು ಮಾರ್ಗಗಳನ್ನು ಹುಡುಕುತ್ತೇವೆ ಎಂದು ನಟಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು