News Karnataka Kannada
Saturday, May 04 2024
ಸಾಂಡಲ್ ವುಡ್

ಸೆ.15 ರಂದು ತೆರೆಗಪ್ಪಳಿಸಲಿದೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬುದ್ದಿವಂತ 2

Real Star Upendra's 'Buddhivantha 2' to hit the screens on September 15
Photo Credit : Facebook

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಬುದ್ದಿವಂತ 2’ ಸಿನಿಮಾ ಸೆಪ್ಟೆಂಬರ್ 15ಕ್ಕೆ ರಿಲೀಸ್ ಆಗಲಿದೆ. ಇದು ಅವರ ಅಭಿಮಾನಿಗಳಿಗೆ ಉಪ್ಪಿ ಹುಟ್ಟುಹಬ್ಬದ ಉಡುಗೊರೆಯಾಗಲಿದೆ.

ಮೇಘನಾರಾಜ್ ಮತ್ತು ಸೋನಾಲ್ ಮೊಂತೆರೊ ಈ ಚಿತ್ರದ ನಾಯಕಿಯರಾಗಿ ಅಭಿನಯಿಸಿದ್ದಾರೆ.

ಬುದ್ದಿವಂತ 1 2008 ರಲ್ಲಿ ಬಿಡುಗಡೆಯಾಯಿತು ಮತ್ತು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ವಿಯಾಯಿತು. ಬುದ್ದಿವಂತ 2 ಚಿತ್ರವನ್ನು ಜಯರಾಮ್ ನಿರ್ದೇಶಿಸಿದ್ದು, ಟಿ.ಆರ್.ಚಂದ್ರಶೇಖರ್ ನಿರ್ಮಿಸಿದ್ದಾರೆ.

ಚಿತ್ರ ತಂಡವು ವೀಡಿಯೊ ಕ್ಲಿಪ್ಪಿಂಗ್ ಮೂಲಕ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು