News Karnataka Kannada
Saturday, April 13 2024
Cricket
ಸಾಂಡಲ್ ವುಡ್

ಸಾವಿನಲ್ಲೂ ಸಾರ್ಥಕತೆ ಮೆರೆದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜಾ

Mohan
Photo Credit :
ಬೆಂಗಳೂರು: ‘ಕೆಜಿಎಫ್-1’ಮತ್ತು ‘ಕೆಜಿಎಫ್-2’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದ, ಹಾಸ್ಯನಟ ಮೋಹನ್ ಜುನೇಜ ಅವರು ಶನಿವಾರದಂದು ವಿಧಿವಶರಾಗಿದ್ದು, ಅಂದೆ ಹೆಸರುಘಟ್ಟ ಬಳಿಯ ತಮ್ಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು. ಮೋಹನ್ ಜುನೇಜಾ ಸಾವಿನಲ್ಲೂ ಸಾರ್ಥಕತೆ ಮೆರೆದು ಎಲ್ಲರಿಗೂ ಮಾದರಿಯಾಗಿದ್ದಾರೆ.

ಮೋಹನ್ ಜುನೇಜಾ ಬದುಕಿದ್ದಾಗ ತಾವು ಮೃತಪಟ್ಟ ವೇಳೆ ನೇತ್ರದಾನ ಮಾಡುವ ಕುರಿತು ಬಯಕೆ ವ್ಯಕ್ತಪಡಿಸಿದ್ದರಂತೆ. ಅದರಂತೆ ಅವರ ಕುಟುಂಬಸ್ಥರು ಮೋಹನ್ ಜುನೇಜಾ ಅವರ ಅಂತಿಮ ಬಯಕೆಯನ್ನು ನೆರವೇರಿಸಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು