News Karnataka Kannada
Thursday, April 25 2024
Cricket
ಸಾಂಡಲ್ ವುಡ್

ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ವಿಧಿವಶ

Mohan
Photo Credit :

ಬೆಂಗಳೂರು: ಅನಾರೋಗ್ಯದಿಂದಾಗಿ ಹಾಸ್ಯನಟ ಮೋಹನ್ ವಿಧಿವಶರಾಗಿದ್ದಾರೆ. ಅಲ್ಪಪಾತ್ರವಾದರೂ ಪ್ರಾಮುಖ್ಯತೆ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

ಅನಾರೋಗ್ಯದಿಂದಾಗಿ ಹಾಸ್ಯನಟ ಮೋಹನ್ ವಿಧಿವಶರಾಗಿದ್ದಾರೆ. ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಮೋಹನ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ನಟಿಸಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’, ‘ನವಗ್ರಹ’, ‘ಗಣೇಶನ ಗಲಾಟೆ’ ‘ಜೋಗಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಮೋಹನ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಇತ್ತೀಚೆಗೆ ತೆರೆ ಕಂಡಿದ್ದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು